13/12/2025
IMG-20250710-WA0003

ಬೆಳಗಾವಿ-10:ಬೆಳಗಾವಿಯ ಜಿಲ್ಲಾ ಪೋಲಿಸ್ ಮೈದಾನದಲ್ಲಿ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ (ರಿ) ವತಿಯಿಂದ ಪತ್ರಿಕಾ ದಿನಾಚರಣೆ ನಿಮಿತ್ಯ ಹಮ್ಮಿಕೊಳ್ಳಲಾಗಿದ್ದ ‘ಮಿಡಿಯಾ ಕಪ್’ ಕ್ರಿಕೆಟ್ ಪಂದ್ಯಾವಳಿಯಲ್ಲಿ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಭಾಗವಹಿಸಿ ಶುಭ ಕೋರಿದರು.

ಈ‌ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್, ‌ಜಿಲ್ಲಾ ಪಂಚಾಯತ್‌‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್‌ ಶಿಂಧೆ ಹಾಗೂ ಸಂಘದ ಪದಾಧಿಕಾರಿಗಳು ಹಾಜರಿದ್ದರು.

error: Content is protected !!