16/12/2025
IMG-20250717-WA0000

ಬೆಳಗಾವಿ-17 : ಕೊಂಡಸಕೊಪ್ಪ ಗ್ರಾಮದಿಂದ ಸಾಕಷ್ಟು ವಿದ್ಯಾರ್ಥಿಗಳು ಶಾಲಾ ಕಾಲೇಜು ಹಾಗೂ ಕೆಲಸಕ್ಕೆ ತೆರಳುವ ಜನರಿದ್ದು, ದಿನನಿತ್ಯ 1.ಕಿಮಿ ವರಿಗೆ ಬಸ್ಸಿನ ಸಲುವಾಗಿ ನಡೆದುಕೊಂಡು ಹೋಗುವಂತ ಪರಿಸ್ಥಿತಿ ಇದೆ. ಆದರಿಂದ ಕೊಂಡಸಕೊಪ್ಪ ಗ್ರಾಮಕ್ಕೆ ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆ ವರಿಗೂ ಬಸ್ಸಿನ ವ್ಯವಸ್ಥೆ ಮಾಡಬೇಕು ಎಂದು ಸಾರಿಗೆ ಸಂಸ್ಥೆ 2ನೇ ಘಟಕ ವ್ಯವಸ್ಥಾಪಕರಿಗೆ ಹಾಗೂ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ  ಬುಧವಾರ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು  ಪ್ರತಿಭಟನೆ ಯಲ್ಲಿ ಉಪಸ್ಥಿತರಿದ್ದರು.

error: Content is protected !!