11/12/2025
IMG-20250816-WA0004

ಬೆಳಗಾವಿ-16:79 ನೇ ಸ್ವಾತಂತ್ರೋತ್ಸವ ದಿನಾಚರಣೆ ಅಂಗವಾಗಿ ಬೆಳಗಾವಿ ನಗರದ ಧರ್ಮನಾಥ ಭವನದ ಹತ್ತಿರದ ಬಿಜೆಪಿ ಗ್ರಾಮಾಂತರ ಜಿಲ್ಲಾ ಕಾರ್ಯಾಲಯದ ಆವರಣದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಲೋಕಸಭಾ ಸದಸ್ಯರಾದ ಜಗದೀಶ ಶೆಟ್ಟರ್ ಅವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಸುಭಾಷ ಪಾಟೀಲ ಸೇರಿದಂತೆ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

error: Content is protected !!