13/12/2025
Screenshot_2024_0721_195715

ಬೆಳಗಾವಿ-18:ಬೆಳಗಾವಿ, ಬೈಲಹೊಂಗಲ, ಕಿತ್ತೂರ, ಖಾನಾಪುರ, ರಾಮದುರ್ಗ, ಸವದತ್ತಿ, ಚಿಕ್ಕೋಡಿ, ಹುಕ್ಕೇರಿ ತಾಲ್ಲೂಕಿನ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಸಿಲಾಗಿದೆ.

    ಅದೇ ರೀತಿ ಬೆಳಗಾವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ರಾಮದುರ್ಗ ಮತ್ತು ಸವದತ್ತಿ ತಾಲ್ಲೂಕಿನಲ್ಲಿ ಶಾಲೆಗಳ ಜತೆಗೆ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

error: Content is protected !!