11/12/2025
IMG-20251013-WA0007

ಬೆಳಗಾವಿ-13:ಮಲಪ್ರಭಾ- ಘಟಪ್ರಭಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ನಿಗಮ (ಕಾಡಾ) ದ ಅಧ್ಯಕ್ಷರಾಗಿ ಯುವರಾಜ ಕದಂ ಸೋಮವಾರ ಅಧಿಕಾರ ಸ್ವೀಕರಿಸಿದರು.

ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಾಸಕರಾದ ಆಸೀಫ್ ಸೇಠ್, ರಾಜು ಕಾಗೆ, ಮಾಜಿ ಶಾಸಕ ಶಾಮ್ ಘಾಟಗೆ, ಕೆಡಿಪಿ ಸದಸ್ಯ ಬಸವರಾಜ ಮ್ಯಾಗೋಟಿ ಮೊದಲಾದವರಿದ್ದರು.

error: Content is protected !!