11/12/2025
IMG-20251104-WA0008

ಮೂಡಲಗಿ-4:ಕನ್ನಡ ಸಾಹಿತ್ಯ ಪರಿಷತ್ತು ಮೂಡಲಗಿ ತಾಲೂಕಾ ಘಟಕ ಹಾಗೂ ಶ್ರೀ ಬಸವೇಶ್ವರ್ ಶಿಕ್ಷಣ ಸಂಸ್ಥೆ ಕಲ್ಲೋಳಿ ಇವುಗಳ ಸಹಯೋಗದಲ್ಲಿ ದಿ 4-11-2025 ರಂದು ಕಲ್ಲೋಳಿಯ ಬಸವೇಶ್ವರ ಶಿಕ್ಷಣ ಸಂಸ್ಥೆಯಲ್ಲಿ 70 ನೇ ಕರ್ನಾಟಕ ರಾಜ್ಯೋತ್ಸವದ ನಿಮಿತ್ಯವಾಗಿ ನಾಡಹಬ್ಬ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶ್ರೀ ರಮೇಶ ಬೆಳಕೂಡ, ಉದ್ಘಾಟಕರಾಗಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ / ಸಂಜಯ ಅ ಶಿಂದಿಹಟ್ಟಿ ಹಾಗೂ ಮುಖ್ಯ ಅತಿಥಿಗಳಾಗಿ ಸಾಹಿತಿಗಳಾದ ಶ್ರೀಮತಿ ವಿದ್ಯಾ ರೆಡ್ಡಿಯವರು ಭಾಗವಹಿಸುತ್ತಾರೆ ಎಂದು ಕ ಸಾ ಪ ಕಾರ್ಯದರ್ಶಿ ಶ್ರೀ ಎ ಎಚ್ ವಂಟಗೋಡಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!