09/12/2025
IMG-20251127-WA0004

ಬೆಳಗಾವಿ-27:ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಕ್ಕಿನಕೇರಿ ಗ್ರಾಮದಲ್ಲಿ ಸುಮಾರು 2 ಕೋಟಿ 60 ಲಕ್ಷ ರೂ. ವೆಚ್ಚದಲ್ಲಿ ಕೈಗೊಳ್ಳಲಿರುವ ರಸ್ತೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷ ಯುವರಾಜ ಕದಂ, ಗ್ರಾಮದ ಹಿರಿಯ ನಾಗರಿಕರು, ಸ್ಥಳೀಯ ಜನಪ್ರತಿನಿಧಿಗಳು, ನಿವಾಸಿಗಳು ಹಾಗೂ ಅನೇಕ ಗಣ್ಯರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!