ಬೆಳಗಾವಿ14:ದಿನಾಂಕ: 09-12-2025 ರಂದು ವಿಶ್ವ ಕನ್ನಡಿಗರ ಸಂಸ್ಥೆ ಹಾಗೂ ಕರ್ನಾಟಕ ವೀರ ಕನ್ನಡಿಗರ ಸೇನೆ
ಬೀದರ್ ಜಿಲ್ಲೆಯಲ್ಲಿ ನಡೆದ 70ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ
ಕರ್ನಾಟಕ ರಾಜ್ಯೋತ್ಸವ ರತ್ನ ರಾಜ್ಯಮಟ್ಟದ ಪ್ರಶಸ್ತಿಯನ್ನು ಸ್ವೀಕರಿಸಲಾಯಿತು.
ಬೆಳಗಾವಿ ಜಿಲ್ಲಾ ಅಂಧ ಸೇವಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಚಿಂತಾಮಣಿ ಗ್ರಾಮಪಾಧ್ಯಾಯ ಹಾಗೂ ಗೌರವ ಕಾರ್ಯದರ್ಶಿಗಳಾದ ಶ್ರೀನಿವಾಸ್ ಶಿವಣಗಿ ಮತ್ತು ಎಲ್ಲಾ ಪದಾಧಿಕಾರಿಗಳು ಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕ ಶಿಕ್ಷಕರೇ ಸಿಬ್ಬಂದಿ ವರ್ಗ ಮತ್ತು ಮುದ್ದು ಮಕ್ಕಳು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.
