01/05/2026
IMG-20260218-WA0000

ಬೆಳಗಾವಿ-18: ದೇಶದ ಅತ್ಯುನ್ನತ ಪ್ರಶಸ್ತಿಯಾದ ಪದ್ಮಶ್ರೀಗೆ ಭಾಜನರಾಗಿರುವ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರೂ, ರಾಜ್ಯಸಭೆಯ ಮಾಜಿ ಸದಸ್ಯರೂ ಆಗಿರುವ ಡಾ.ಪ್ರಭಾಕರ ಕೋರೆಯವರನ್ನು ಪ್ರಗತಿ ಮೀಡಿಯಾ ಹೌಸ್ ಪರವಾಗಿ ಅಭಿನಂದಿಸಿ, ಸನ್ಮಾನಿಸಲಾಯಿತು.

ಪ್ರಗತಿ ಮೀಡಿಯಾ ಹೌಸ್ ಮುಖ್ಯಸ್ಥ ಎಂ.ಕೆ.ಹೆಗಡೆ ಕೋರೆಯವರಿಗೆ ಶಾಲು ಹೊದೆಸಿ ಸತ್ಕರಿಸಿದರು.

error: Content is protected !!