30/04/2026
IMG-20260312-WA0002

ಬೆಳಗಾವಿ-13 : ಕರ್ನಾಟಕ ಅನುದಾನ ರಹಿತ ಶಾಲಾ ಕಾಲೇಜುಗಳಿಲ್ಲಿ ಕಳೆದ 30 ವರ್ಷಗಳಿಗೆ ವಿಧ್ಯಾರ್ಥಿಗಳಿಗೆ ಪಾಠ ಮಾಡಿಕೊಂಡು ಬರುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಯಾವ ಸರ್ಕಾರಗಳು ಅಧಿಕಾರಕ್ಕೆ ಬಂದರು ಶಾಶ್ವತ ಅನುದಾನ ರಹಿತ ಶಾಲಾ ಕಾಲೇಜುಗಳ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಿಲ್ಲ. 1995 ರಿಂದ ಪ್ರಾರಂಭವಾದ ಶಾಲಾ ಕಾಲೇಜುಗಳಿಗೆ ಅನುದಾನ ಒದಗಿಸುವುದಾಗಿ ಬೆಳಗಾವಿ ಅಧಿಚೇಶನದ ವೇಳೆ ಭರವಸೆ ನೀಡಿದ್ದರು ಅದು ಬರೀ ಭರವಸೆಯಾಗಿಯೇ ಉಳಿದೆ ಎಂದು ಪ್ರತಿಭಟನೆಯಲ್ಲಿ ಆಕ್ರೋಶವನ್ನು ವ್ಯಪ್ತಪಡಿಸಿದರು.
ರಾಜ್ಯ ಸರ್ಕಾರವು ರಾಜ್ಯದಲ್ಲಿರುವ ಎಲ್ಲ ಅನುದಾನ ರಹಿತ ಶಾಲಾ ಕಾಲೇಜುಗಳಿಗೆ ಅನುದಾನ ಬಿಡುಗಡೆ ಮಾಡಬೇಕೆಂದು ಆಗ್ರಹಿಸದರು.

error: Content is protected !!