19/03/2026
IMG-20260316-WA0003

ಬೆಳಗಾವಿ-17 : ಇರಾನ್ – ಭಾರತದ ನಡುವೆ ಯುದ್ಧ ಆರಂಭವಾದರೆ ಮುಸ್ಲಿಮರು ಯಾರ ಪರ ನಿಲ್ಲುತ್ತಾರೆ ಎನ್ನುವ ಸ್ಪಷ್ಟ ಸಂದೇಶವನ್ನು ರವಾನಿಸುವುದರ ಮೂಲಕ, ಖಮೇನಿ ಭಾವಚಿತ್ರ ಅಳವಡಿಸಿರುವುದನ್ನು ತೆರವುಗೊಳಿಸಬೇಕು ಎಂದು ಪ್ರಮೋದ್ ಮುತಾಲಿಕ್ ಅಸಮಾಧಾನ ಹಾಕಿದರು.
ಸೋಮವಾರ ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದ ಅವರು, ಪೊಲೀಸರು ಅಫಜಲ್ ಖಾನ್ ಹಾಗೂ ಶಾಹೀದ್ ಶಿಖಾನ್ ಫೋಟೋ ಅಳವಡಿಸಲು ಪೊಲೀಸರು ವಿರೋಧ ವ್ಯಕ್ತಪಡಿಸಿದ್ದಾರೆ ಸರ್ಕಿಟ್ ಸೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸರು ಅಫಜಲ್ ಖಾನ್ ಹಾಗೂ ಶಾಹೀದ್ ಶಿಖಾನ್ ಫೋಟೋ ಅಳವಡಿಸಲು ಪೊಲೀಸರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೊಂದು ಕಾಂಗ್ರೆಸ್ ಆಡಳಿತಲ್ಲಿ ಪೊಲೀಸರು ಅತಿಯಾದ ವರ್ತನೆ ಮಾಡುತ್ತಿದೆ ಎಂದು ಪೊಲೀಸರ ವಿರುದ್ದ ಆಕ್ರೋಶವನ್ನು ವ್ಯಕ್ತಪಡಿಸಿದರು.
ಭಾನು ಮುಸ್ತಾಕ್ ಚಪ್ಪಲಿ ಧರಿಸಿಕೊಂಡೇ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿರುವುದು ಅಸಭ್ಯ ಮತ್ತು ಅವಮಾನಕರ ಸಂಗತಿ ಎಂದು ಕೆಂಡ ಕಾರಿದರು.

Leave a Reply

Your email address will not be published. Required fields are marked *

error: Content is protected !!