03/04/2026
IMG-20260330-WA0008

ಬೆಳಗಾವಿ-31 : ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಹಿಂದಿ ಹೇರಿಕೆಯೂ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ದಿಟ್ಟ ನಿರ್ಧಾರವನ್ನು ತೆಗೆದುಕೊಂಡಿದ್ದು. ರಾಜ್ಯದಲ್ಲಿ ಹಿಂದಿ ಕಡ್ಡಾಯವಲ್ಲ ಎಂದು ನಿರ್ಧಾರ ತೆಗೆದುಕೊಂಡಿರುವುದಕ್ಕೆ ಬೆಳಗಾವಿಯಲ್ಲಿ ಕನ್ನಡಿಗರು ಹಾಗೂ ಕನ್ನಡಪರ ಸಂಘಟನೆಗಳ ಸ್ವಾಗತ ಮಾಡಿಕೊಂಡಿದೆ.

ನಗರದಲ್ಲಿ ಕನ್ನಡ ಪರ ಸಂಘಟನೆ ರಾಜ್ಯ ಸರ್ಕಾರದ ಹಿಂದಿ ಕಡ್ಡಾಯವಲ್ಲ ಎಂದು ನಿರ್ಧಾರವನ್ನು ತೆಗೆದುಕೊಂಡಿರುವುದಕ್ಕೆ ಸಿಹಿ ಹಂಚಿ ಸಂಭ್ರಮಾಚರಣೆಸಿದರು.
ಈ ವೇಳೆ ಕರವೇ ಜಿಲ್ಲಾಧ್ಯಕ್ಷ ವಾಜೀದ್ ಹಿರೇಕುಡಿ, ಸಂಗೀತಾ ಕಾಂಬಳೆ, ಸೇರಿದಂತೆ ಹಲವು ಕನ್ನಡಪರ ಸಂಘಟನೆ ಹಲವು ಕಾರ್ಯಕರ್ತರು ಉಪಸ್ಥಿತಿ ರಿಧರು

Leave a Reply

Your email address will not be published. Required fields are marked *

error: Content is protected !!