18/05/2026

ಬೆಳಗಾವಿ-17:ಹುಕ್ಕೇರಿ ತಾಲೂಕಿನ ಸಂಕೇಶ್ವರ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಎರಡು ಪ್ರತ್ಯೇಕ ಪ್ರಕರಣದಲ್ಲಿ ಒಟ್ಟು 6 ಜನ ಬೈಕ್ ಕಳ್ಳರನ್ನು ಬಂಧಿಸಿದ್ದು, ಬಂಧಿತರಿಂದ 6 ಲಕ್ಷ ಮೌಲ್ಯದ 14 ಬೈಕ್ ವಶ ಪಡಿಸಿಕೊಂಡಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!