08/07/2026
IMG-20260707-WA0002

ಬೆಳಗಾವಿ-07: ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕುಗಳ ನಗರ ಹಾಗೂ ಗ್ರಾಮೀಣ ಪ್ರದೇಶಗಳು ಮತ್ತು ನಿಪ್ಪಾಣಿ ತಾಲ್ಲೂಕು ವ್ಯಾಪ್ತಿಯಲ್ಲಿನ ಎಲ್ಲ ಅಂಗನವಾಡಿ ಕೇಂದ್ರಗಳು/ಪ್ರಾಥಮಿಕ/ ಪ್ರೌಢಶಾಲೆಗಳು ಮತ್ತು ಪಿಯುಸಿ ಹಾಗೂ ಸಮವರ್ತಿತ ಕಾಲೇಜುಗಳಿಗೂ ಬುಧವಾರ(ಜುಲೈ 8) ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ‌.

Leave a Reply

Your email address will not be published. Required fields are marked *

error: Content is protected !!