ಬೆಳಗಾವಿ-13:ಬರುವ ಲೊಕಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಬರುವ 10ವಿಧಾನಸಭಾ ಕ್ಷೇತ್ರಗಳಿಗೆ ಲೊಕಸಭಾ ಚುನಾವಣಾ ನಿಮತ್ಯ ಪ್ರಭಾರಿ ಹಾಗೂ ಸಂಚಾಲಕರನ್ನಾಗಿ ನೇಮಕ ಮಾಡುವ ಮೂಲಕ ಭರ್ಜರಿ ತಯಾರಿ ನಡೆಸಿದ್ದು ಕಳೆದ ವಿಧಾನಸಭಾ ಚುನಾವಣೆಯ ಸೋಲನ್ನು ಸವಾಲಾಗಿ ಸ್ವಿಕರಿಸಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ರಾಜ್ಯಧ್ಯಕ್ಷರ ನಿರ್ದೇಶನದಂತೆ ಬೆಳಗಾವಿ ಹಾಗೂ ಕೆನರಾ ಲೊಕಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯ10ವಿಧಾನಸಭಾ ಕ್ಷೇತ್ರಗಳಿಗೆ ಪ್ರಭಾರಿ ಹಾಗೂ ಸಂಚಾಲಕರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.