ಬೆಳಗಾವಿ-೨೭: ಬುಧವಾರ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಜಗದೀಶ್ ಶೆಟ್ಟರ್ ಅವರ ಪರ ಬೈಕ್ ರ‍್ಯಾಲಿ ಮೂಲಕ ಚುನಾವಣಾ ಪ್ರಚಾರ ನಡೆಸಿ, ಬೆಳಗಾವಿಯ ಮತ್ತಷ್ಟು ಅಭಿವೃದ್ಧಿ ಹಾಗೂ ದೇಶದ ಹಿತಕ್ಕಾಗಿ ಮತ್ತೊಮ್ಮೆ ಬಿಜೆಪಿ ಗೆಲುವಿಗೆ ಕೈಜೋಡಿಸಿ ಎಂದು ಮತಯಾಚನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಡಾ.ಸೋನಾಲಿ ಸರ್ನೋಬಾತ್ ಸೇರಿದಂತೆ ಇಬ್ಬರು ಮಾಜಿ ಸಿಎಂಗಳು ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತಿರಿದ್ದರು.