23/12/2024
IMG-20240328-WA0020

IMG 20240310 WA0006 -

ಬೆಳಗಾವಿ-೨೮:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಗೋಕಾಕ ತಾಲೂಕಿನ ಅಂಕಲಗಿಯ ಶ್ರೀ ಅಡವಿಸಿದ್ಧೇಶ್ವರ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಈ ಸಮಯದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು, ಪಕ್ಷದ ಕಾರ್ಯಕರ್ತರು, ಮಠದ ಪದಾಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!