ಕಲ್ಲೋಳಿ ಗ್ರಾಮದ ಹನುಮಾನ ಹಾಗೂ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೆರಳಿ, ದರ್ಶನ ಆಶೀರ್ವಾದ ಪಡೆದು, ಸರ್ವರ ಒಳಿತಿಗಾಗಿ ಪ್ರಾರ್ಥನೆ
ಗೋಕಾಕ-೨೮: ತಾಲೂಕಿನ ಕಲ್ಲೋಳಿ ಗ್ರಾಮದ ಹನುಮಾನ ಹಾಗೂ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೆರಳಿ, ದರ್ಶನ ಆಶೀರ್ವಾದ ಪಡೆದು, ಸರ್ವರ ಒಳಿತಿಗಾಗಿ ಪ್ರಾರ್ಥಿಸಿದರು.
ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಮತ್ತಿತರರು ಉಪಸ್ಥಿತಿರಿದ್ದರು.