ಬೆಳಗಾವಿ-೨೮: ಲೋಕಸಭಾ ಚುನಾವಣೆಯ ಅಧಿಕೃತ ಅಭ್ಯರ್ಥಿ ಶ್ರೀ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ಸವಿತಾ ಕಾಂಬಳೆ ಅವರ ಮನೆಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಬೆಳಗಾವಿ ಸಂಸದರಾದ ಶ್ರೀಮತಿ ಮಂಗಳ ಅಂಗಡಿ, ರಾಜ್ಯ ಉಪಾಧ್ಯಕ್ಷರಾದ ಅನಿಲ್ ಬೆನಕೆ, ಬೆಳಗಾವಿ ಮಹಾನಗರ ಜಿಲ್ಲಾ ಅಧ್ಯಕ್ಷರಾದ ಗೀತಾ ಸುತಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಜಶೇಖರ್ ಧೋನಿ ಹಾಗೂ ಇತರೆ ಪ್ರಮುಖರು ಈ ಸಂದರ್ಭದಲ್ಲಿ ಹಾಜರಿದ್ದರು.