23/12/2024
IMG-20240329-WA0061

ಬೆಳಗಾವಿ-೨೯: ಬೆಳಗಾವಿ ಗ್ರಾಮಂತರ ಜಿಲ್ಲೆ ಕಾರ್ಯಾಲಯ ಮಾಜಿ ಮುಖ್ಯಮಂತ್ರಿ ಹಾಗೂ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಬೆಳಗಾವಿ ನಗರದಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಸಂಸದರಾದ ಶ್ರೀಮತಿ ಮಂಗಳಾ ಅಂಗಡಿ, ಮಾಜಿ ಶಾಸಕರಾದ ಶ್ರೀ ಸಂಜಯ ಪಾಟೀಲ್, ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ ಮಹಾಂತೇಶ ಕವಟಗಿಮಠ, ಪ್ರಮುಖರಾದ ಆರ್.ಕೆ.ಪಾಟೀಲ್, ರಾಜೇಂದ್ರ ಹರಕುಣಿ, ಮುರಗೇಂದ್ರಗೌಡ ಪಾಟೀಲ್ ಹಾಗೂ ಪಕ್ಷದ ಪದಾಧಿಕಾರಿಗಳು,ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

error: Content is protected !!