ಬೆಳಗಾವಿ-೦೨:ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. ಬೆಳಗಾವಿ (ಬೆಮುಲ್) ಇದರ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಮಾಜಿ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಜಿಲ್ಲಾ ಬಿಜೆಪಿ ಖಜಾಂಚಿ ಮಲ್ಲಿಕಾರ್ಜುನ ಮಾದಮ್ಮನವರ ಅವರನ್ನು ಸನ್ಮಾನಿಸಿ ಶುಭ ಕೋರಿದರು.ಈ ಸಂದರ್ಭದಲ್ಲಿ ಮಾರಿಹಾಳ ಗ್ರಾಮಸ್ಥರು ಉಪಸ್ಥಿತರಿದ್ದರು.