ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಯಾದ ಮೃಣಾಲ್ ಹೆಬ್ಬಾಳಕರ್ ಪರವಾಗಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯ ಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಂದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬಿ ಫಾರ್ಮ್ ಸ್ವೀಕರಿಸಿದರು.
ಕಿತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಬಾಬಾಸಾಹೇಬ್ ಪಾಟೀಲ ಉಪಸ್ಥಿತಿರಿದ್ದರು.