ಖ್ಯಾತ ಉದ್ಯಮಿಗಳಾಗಿದ್ದ ಶಿವಕಾಂತ್ ಸಿದ್ನಾಳ್ ಅವರ ಅಂತ್ಯ ಸಂಸ್ಕಾರ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿ, ಅಂತಿಮ ನಮನ ಸಲ್ಲಿಸಿದರು.
ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ವಿಆರ್ ಎಲ್ ಚೇರಮನ್ ವಿಜಯ ಸಂಕೇಶ್ವರ, ಶಾಸಕ ಬಾಬಾಸಾಹೇಬ ಪಾಟೀಲ ಮೊದಲಾದವರಿದ್ದರು.