23/12/2024
IMG_20240415_213113

ಬೆಳಗಾವಿ-೧೫: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಮೃಣಾಲ್ ಹೆಬ್ಬಾಳಕರ್‌ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾಧಿಕಾರಿಗಳಾದ ನಿತೇಶ್‌ ಪಾಟೀಲ್‌ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.

IMG 20240415 WA0025 -

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ , ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಸಚಿವ ಲಕ್ಷ್ಮೀ ಹೆಬ್ಬಾಳಕರ್‌, ಮಾಜಿ ಸಚಿವ ಎ ಬಿ ಪಾಟೀಲ, ಕಾಂಗ್ರೆಸ್‌ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್‌ , ಶಾಸಕರಾದ ರಾಜು ಕಾಗೆ, ಶಾಸಕ ಲಕ್ಷ್ಮಣ ಸವದಿ, ಅಶೋಕ ಪಟ್ಟಣ, ಮಹಾತೇಂಶ ಕೌಜಲಗಿ, ರಾಜು ಸೇಠ, ಬಾಬಾಸಾಹೇಜ್‌ ಪಾಟೀಲ, ಮಹೇಂದ್ರ ತಮ್ಮನ್ನವರ, ವಿಶ್ವಾಸ ವೈದ್ಯ, ಎಂಎಲ್‌ ಸಿ ಚನ್ನರಾಜ್‌ ಹಟ್ಟಿಹೋಳಿ, ಲಕ್ಷ್ಮಣರಾವ್‌ ಚಿಂಗಳೆ, ವಿನಯ ನಾವಲಗಟ್ಟಿ ಹಾಗೂ ಇತರರು ಇದ್ದರು.

error: Content is protected !!