Genaral ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ vishwan2 15/04/2024 ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಸೋಮವಾರ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರಿಗೆ ನಾಮಪತ್ರ ಸಲ್ಲಿಸಿದರು. ಮಾಜಿ ಸಚಿವ ರಮೆಶ್ ಜಾರಕಿಹೊಳಿ, ಸಂಸದರಾದ ಮಂಗಲ ಅಂಗಡಿ, ಮಾಜಿ ಶಾಸಕ ಅನಿಲ್ ಬೆನಕೆ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಉಪಸ್ಥಿತರಿದ್ದರು. Continue Reading Previous Previous post: ಬೆಳಗಾವಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೃಣಾಲ್ ಹೆಬ್ಬಾಳಕರ್ ನಾಮಪತ್ರ ಸಲ್ಲಿಕೆNext Next post: ಉಮೇದುವಾರಿಕೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ Related News ಮುತ್ಗಾದ ನ್ಯೂ ಇಂಗ್ಲಿಷ್ ಸ್ಕೂಲ್ ಸುವರ್ಣ ಮಹೋತ್ಸವದ ಸಿದ್ಧತೆ ಅಂತಿಮ ಹಂತದಲ್ಲಿದೆ 23/12/2024 2024ರ ಕಾಂಗ್ರೆಸ್ ಅಧಿವೇಶನದ ಸಂದೇಶ ಇಂದಿಗೂ ಪ್ರಸ್ತುತ: ಸಚಿವ ಎಚ್.ಕೆ.ಪಾಟೀಲ 22/12/2024