ಚಿಕ್ಕೋಡಿ-೧೫: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ.ಎಸ್. ಜೊಲ್ಲೆ ಅವರು ಸೋಮವಾರ ರಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಗಳಾದ ರಾಹುಲ ಶಿಂಧೆ ಅವರಿಗೆ ನಾಮಪತ್ರ ಸಲ್ಲಿಸಿದರು.
ಮಾಜಿ ಸಚಿವರಾದ ಶ್ರೀಮಂತ ಪಾಟೀಲ, ಶಾಸಕರಾದ ಧುರ್ಯೋಧನ ಐಹೊಳೆ, ಮಾಜಿ ಶಾಸಕರಾದ ಮಹೇಶ ಕುಮಟಳ್ಳಿ ಉಪಸ್ಥಿತರಿದ್ದರು.