23/12/2024
IMG-20240422-WA0015

ಮುನವಳ್ಳಿ-೨೨:ಮುನವಳ್ಳಿ ಪಟ್ಟಣದಲ್ಲಿ ನಡೆದ ಲವ್ ಜೀಹಾದ್ ಪ್ರಕರಣದಲ್ಲಿ‌ ನೊಂದ ಎಸ್ಸಿ ಮಹಿಳೆಯ ಮನೆಗೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಸುಭಾಷ್ ಪಾಟೀಲ, ನಿಕಟ ಪೂರ್ವ ಅಧ್ಯಕ್ಷ ಸಂಜಯ ಪಾಟೀಲ, ವಿಧಾನ ಪರಿಷತ್ ಸದಸ್ಯ ಸಾಬಣ್ಣ ತಳವಾರ, ರಾಜ್ಯ ಬಿಜೆಪಿ ಮಾಧ್ಯಮ ಸಮಿತಿ ಸದಸ್ಯ ಎಫ್.ಎಸ್.ಸಿದ್ದನಗೌಡರ ಬಿಜೆಪಿ ನಾಯಕರಾದ ವಿರೂಪಾಕ್ಷ ಮಾಮನಿ, ಜೆಡಿಎಸ್ ನಾಯಕ ಪಂಚನಗೌಡ ದ್ಯಾಮನಗೌಡರ, ಮಲ್ಲೇಶ ಸುಳೆಭಾವಿ, ಸುಭಾಷ್ ಗೀದಿಗೌಡ್ರ, ಶೇಖರ ಗೊಕಾವಿ, ಜಿಲ್ಲಾ ಎಸ್ಸಿ ಮೊರ್ಚಾ ಅಧ್ಯಕ್ಷ ಯಲ್ಲೇಶ ಕೊಲಕಾರ, ಜಿಲ್ಲಾ ಮಹಿಳಾ ಮೊರ್ಚಾ ಅಧ್ಯಕ್ಷೆ ಡಾ.ನಯನ ಬಸ್ಮೆ, ಅಲ್ಪಸಂಖ್ಯಾತ ಮೊರ್ಚಾ ಜಿಲ್ಲಾಧ್ಯಕ್ಷ ದಾವಲಸಾಬ ಚಪ್ಟಿ, ಮಂಜು ಪಮ್ಮಾರ, ಶ್ರಿಕಾಂತ ಮಲಗೌಡ್ರ , ಅಶೋಕ ಗೋಮಾಡಿ, ಬಾಬು ಭಜಂತ್ರಿ, ಗುರು ಮೆಳವೆಂಕಿ, ಉವಪ್ಪ ಭಜಂತ್ರಿ, ಯಲ್ಲಪ್ಪ ಕಾಳಪ್ಪನವರ,ನೂರಾರು ಮುಖಂಡರು ಉಪಸ್ಥಿತಿಯಲ್ಲಿ ಸಾಂತ್ವನ ಹೇಳಲಾಯಿತು.

error: Content is protected !!