ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಸಂಜೆ
ಮೂಡಲಗಿಯ ಶ್ರೀ ಶಿವಭೋದರಂಗ ಮಠಕ್ಕೆ ಭೇಟಿ ನೀಡಿ, ಶ್ರೀ ಶ್ರೀಪಾದ ಅಮೃತ ಸ್ವಾಮೀಜಿ ಹಾಗೂ ಶ್ರೀ ಸಮರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಈ ಸಮಯದಲ್ಲಿ ರಮೇಶ ಉಟಗಿ, ಲಕ್ಕಣ್ಣ ಸವಸುದ್ದಿ, ಅಜಿತ ಬೆಳಕೊಡ, ರಾಮಣ್ಣ ಬೆಳಕೊಡ, ಮಲ್ಲಿಕಾರ್ಜುನ ಗೋರೂಶಿ, ಲಗಮಣ್ಣ ಕಳಸಣ್ಣವರ, ಉಮೇಶ ಬಿ ಪಾಟೀಲ ಉಪಸ್ಥಿತರಿದ್ದರು.