23/12/2024
IMG-20240505-WA0020

ಬೆಳಗಾವಿ-೦೫: ಅತ್ಯಂತ ಕ್ರಿಯಾಶೀಲ ಯುವಕನಾಗಿರುವ ಮೃಣಾಲ ಹೆಬ್ಬಾಳಕರ್ ಅವರಿಗೆ ಮತ ನೀಡಿ ಹೆಚ್ಚಿನ ಅಂತರದಿಂದ ಗೆಲ್ಲಿಸಿ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಯುವಕನಾಗಿರುವ ಮೃಣಾಲ ಹೆಬ್ಬಾಳಕರ್ ಎಲ್ಲ ಭಾಷೆಗಳನ್ನೂ ಬಲ್ಲವನಾಗಿದ್ದು, ಉತ್ತಮ ಸಂಸದನಾಗುವ ಎಲ್ಲ ಅರ್ಹತೆಗಳಿವೆ. ಅವನಿಗೆ ಮತ ನೀಡಿ ಆಯ್ಕೆ ಮಾಡಬೇಕು ಎಂದು ವಿನಂತಿಸಿದರು.

error: Content is protected !!