ಬೆಳಗಾವಿಯಲ್ಲಿ ಶುಕ್ರವಾರ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮಹಾನಗರ ಪಾಲಿಕೆ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಬಸವೇಶ್ವರ ವೃತ್ತದಲ್ಲಿ ಜಯಂತಿಯನ್ನು ಆಚರಿಸಲಾಯಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ರಾಹುಲ್ ಶಿಂದೆ ಅವರು ಪೂಜೆ ಸಲ್ಲಿಸಿದರು ಮಹಾನಗರ ಪಾಲಿಕೆ ಆಯುಕ್ತರು ಬಿ ಲೋಕೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಹಾಗೂ ಸಮಾಜದ ಮುಖಂಡರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.