ಪಾಟ್ನಾ-೧೪:ಪಾಟ್ನಾ ಬಿಜೆಪಿಯ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ವಿಧಿವಶರಾಗಿದ್ದಾರೆ. ಸುಶೀಲ್‌ಕುಮಾರ್ ಮೋದಿ ಅವರನ್ನು ಬಿಜೆಪಿಯ ಹಿರಿಯ ನಾಯಕರಲ್ಲಿ ಒಬ್ಬರು ಎಂದು ಹೆಸರಿಸಲಾಗಿದೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಸಿಕ್ಕಿರುವ ಮಾಹಿತಿ ಪ್ರಕಾರ, ಸುಶೀಲ್ ಕುಮಾರ್ ಮೋದಿ ಕೆಲ ದಿನಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು.