23/12/2024
IMG-20240519-WA0003

ಬೆಂಗಳೂರು-೧೯:ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್.ಸಿ.ಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ ಪಂದ್ಯ ವೀಕ್ಷಿಸಿದೆ.
ಈ ನಿರ್ಣಾಯಕ ಪಂದ್ಯದಲ್ಲಿ ನಮ್ಮವರು ಗೆದ್ದು ಮುಂದಿನ ಹಂತಕ್ಕೆ ಹೋಗಲಿ ಎಂಬ ಹಾರೈಕೆ ನನ್ನದು.

 

error: Content is protected !!