ಬೆಳಗಾವಿ-೩೧: “ಹಮ್ ದೋ ಹಮಾರೆ 12” ಚಿತ್ರ ವಿರೋಧಿಸಿ ಎಸ್ ಡಿಬಿಐ ಸಂಘಟನೆ ವತಿಯಿಂದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜೂನ್ 7 ರಂದು ದೇಶಾದ್ಯಂತ ಬಿಡುಗಡೆಯಾಗಲಿರುವ “ಹಮ್ ದೋ ಹಮಾರೆ 12” ಚಿತ್ರ ಮುಸ್ಲಿಂ ಬಾಂಧವರ ಭಾವನೆಗಳಿಗೆ ಧಕ್ಕೆ ತರುವಂತಹ ಚಿತ್ರವಾಗಿದ್ದು, ಇದನ್ನು ವಿರೋಧಿಸಿ ಎಸ್‌ಡಿಪಿಐ ಹಾಗೂ ಮುಸ್ಲಿಂ ಸಮುದಾಯದ ವಿವಿಧ ಸಂಘಟನೆಗಳು ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.