ಆಂಧ್ರಪ್ರದೇಶ ಸಿಎಂ ಆಗಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕರಿಸಿದರು
ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಇಂದು ಕೃಷ್ಣಾ ಜಿಲ್ಲೆಯ ಕೇಸರಪಲ್ಲಿಯಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಎನ್‌ಡಿಎ ನಾಯಕರು ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದರು.