23/12/2024
IMG-20240715-WA0002

Screenshot 2024 0724 231405 -

ಬೆಳಗಾವಿ-24:ವ್ಯಾಪಕ ಮಳೆ ಹಿನ್ನಲೆಯಲ್ಲಿ ಬೆಳಗಾವಿ, ಬೈಲಹೊಂಗಲ, ಖಾನಾಪುರ, ಕಿತ್ತೂರು, ಚಿಕ್ಕೋಡಿ, ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ಜುಲೈ 25 ಹಾಗೂ ಜುಲೈ 26 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶಿಸಿದ್ದಾರೆ.

error: Content is protected !!