ಬೆಳಗಾವಿ-26:ಬೆಳಗಾವಿ ಜಿಲ್ಲೆಯಲ್ಲಿ ಬಹುತೇಕ ಎಲ್ಲ ನದಿಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಹಲವು ಸಮಸ್ಯೆಗಳು ಉದ್ಭವಿಸಿವೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಹಾಯವಾಣಿ ಸ್ಥಾಪಿಸಿದ್ದು, ತುರ್ತು ಸಂದರ್ಭಗಳಲ್ಲಿ ಇಲ್ಲಿರುವ ನಂಬರ್ ಗಳನ್ನು ಸಂಪರ್ಕಿಸಬಹುದು.
ಈ ಸುದ್ದಿಯನ್ನು ಸಾಧ್ಯವಾದಷ್ಟು ಹೆಚ್ಚು ಜನರಿಗೆ, ಗ್ರುಪ್ ಗಳಿಗೆ ಶೇರ್ ಮಾಡುವಂತೆ ಜಿಲ್ಲಾಡಳಿತ ಕೋರಿದೆ