23/12/2024
IMG-20240816-WA0004

ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ: ೦೧.೦೧.೨೦೨೫ ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ಪರಿಷ್ಕರಣೆಯ ವೇಳಾಪಟ್ಟಿಯನ್ನು ಹೊರಡಿಸಿದೆ.

ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ರಾಜ್ಯದ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುತ್ತಾರೆ. ಈ ಸಮಯದಲ್ಲಿ ಸಾರ್ವಜನಿಕರು ಯಾವುದೇ ರೀತಿಯ ತಿದ್ದುಪಡಿಗಳು, ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರಗೊಂಡ ಮತದಾರರ ಹೆಸರುಗಳ ತೆಗೆದು ಹಾಕುವಿಕೆ ಮತ್ತು ಮುಂಬರುವ ಅರ್ಹತಾ ದಿನಾಂಕಗಳಂತೆ ೧೮ ವರ್ಷ ತುಂಬುವ ಯುವ ಮತದಾರರ ಹೆಸರು ಸೇರ್ಪಡೆ ಕುರಿತು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

error: Content is protected !!