23/12/2024
IMG-20240830-WA0039

ಹಿರೆಬಾಗೇವಾಡಿ-೩೦ :ಶ್ರಾವಣ ಮಾಸದ ಕೊನೆಯ ಶುಕ್ರವಾರದ ಪ್ರಯುಕ್ತ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಿರೇ ಬಾಗೇವಾಡಿಯ ಶ್ರೀ ಲಕ್ಷ್ಮೀ ದೇವಿ ಮಂದಿರಕ್ಕೆ ಭೇಟಿ ನೀಡಿ, ದೇವಿಯ ಆಶೀರ್ವಾದ ಪಡೆದರು.

ನಾಡಿನ ಸುಭೀಕ್ಷೆಗಾಗಿ ಅವರು ದೇವರಲ್ಲಿ ಪ್ರಾರ್ಥಿಸಿದರು.

ಈ ವೇಳೆ ದೇವಸ್ಥಾನದ ಟ್ರಸ್ಟ್ ಕಮೀಟಿಯ ಸದಸ್ಯರು, ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು ಹಾಗೂ ಗ್ರಾಮದ ಪ್ರಮುಖರು ಹಾಜರಿದ್ದರು.

error: Content is protected !!