ಬೆಳಗಾವಿ-೨೬: ಬುಧವಾರ ನಗರದ ಕ್ಲಬ್ ರೋಡದಿಂದ ಹಿಂಡಲಗಾ ಗಣೇಶ ದೇವಸ್ಥಾನ ಮಾರ್ಗದಲ್ಲಿರುವ ಗಾಂಧಿ ಪ್ರತಿಮೆಯ ಬಳಿ ಕಾರ್ ಡ್ರೈವರ ನಿಂತಿರುವ ಲಾರಿಗೆ ಡಿಕ್ಕಿ ಹೊಡೆದಿರುವುದರಿಂದ ಕಾರಿನ ಮುಂಬಾಗ ಸಂಪೂರ್ಣ ಜಖಂಗೊಂಡಿರುವ ಘಟನೆ ನಡೆದಿದೆ.
ವೇಗವಾಗಿ ಬರುತ್ತಿದ್ದ ಕಾರ್ ಡ್ರೈವರ ನಿಯಂತ್ರಣ ತಪ್ಪಿ ನಿಂತ ಲಾರಿಗೆ ಡಿಕ್ಕಿ ಹೊಡೆದಿದು, ಡಿಕ್ಕಿ ಹೊಡೆದ ರಭಸಕ್ಕೆ ಕಾರು ಜಖಂಗೊಂಡಿರುವುದು, ಕಾರ್ ಡ್ರೈವರಿಗೆ ಸಣ್ಣ ಪುಟ್ಟ ಗಾಯವಾಗಿದೆ.
ಈ ಘಟನೆ ಉತ್ತರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.