23/12/2024
IMG-20240929-WA0041

ಬೆಳಗಾವಿ-೨೯:ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುದ್ರೆಮನಿ ಗ್ರಾಮದ ಶ್ರೀ ಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವಕ್ಕಾಗಿ ಲಕ್ಷ್ಮೀತಾಯಿ ಫೌಂಡೇಶನ್‌ ವತಿಯಿಂದ ಆರ್ಥಿಕ ಸಹಾಯ ನೀಡಲಾಗಿದ್ದು, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ದೇವಸ್ಥಾನದ ಟ್ರಸ್ಟ್ ಕಮೀಟಿಯವರಿಗೆ ಭಾನುವಾರ ಚೆಕ್ ನೀಡಿದರು.

error: Content is protected !!