ಅಂಕಲಗಿ-೦೫- ಹುದಲಿ ಗ್ರಾಮದ ನಂದಾ ಬಾಪುಗೌಡಾ ಪಾಟೀಲ (೫೩) ಶನಿವಾರ ಹೃದಯಘಾತದಿಂದ ನಿಧನರಾದರು.
ಮೃತರು ಹುದಲಿ ಗ್ರಾಮದ ಖ್ಯಾತ ಗರದಿ ಗಮ್ಮತ್ ಸಾಮಾಜಿಕ ಜಾಲ ತಾಣದ ಪ್ರಧಾನ ಸಂಪಾದಕ ಬಾಪುಗೌಡಾ ಪಾಟೀಲ ಅವರ ಪತ್ನಿಯಾಗಿದ್ದು, ಮ್ರತರ ಪತಿ ಬಾಪುಗೌಡಾ ಪಾಟೀಲ ಅವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನಿವ್ರತ್ತ ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ, ಮಹಾಂತೇಶ ಕವಟಗಿಮಠ ಸೇರಿದಂತೆ ಅಸಂಖ್ಯಾತ ಗಣ್ಯರು ಸಾಂತ್ವನ ಹೇಳಿದರಲ್ಲದೆ, ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಮೃತರು ಪತಿ, ಓರ್ವ ಪುತ್ರ , ಸೇರಿದಂತೆ ಅಪಾರ ಬಳಗ ಅಗಲಿದ್ದಾರೆ.