ಬೆಳಗಾವಿ-೧೦ : ಆಗಸ್ಟ ಒಂದರಂದು ಅಪೇಕ್ಷೆ ಕೋರ್ಟ ಪೀಠವು ಎಸ್.ಸಿ ಮೀಸಲಾತಿಯಲ್ಲಿ ಒಳಮೀಸಲಾತಿ ಉಪವರ್ಗಿಕರಿಸಲು ಆಯಾ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಅಧಿಕಾರವಿದೆ. ಎಂಬುದನ್ನು ಏಳು ನ್ಯಾಯಾಧೀಶರ ಸಂವಿಧಾನಿಕರ ಪೀಠವು ಐತಿಹಾಸಿಕ ತೀರ್ಪು ನೀಡಿದೆ. ಪ್ರಸ್ತುತ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಸಚಿವ ಸಂಪುಟದಲ್ಲಿ ಒಳಮೀಸಲಾತಿ ಜಾರಿಗಾಗಿ ಚರ್ಚಿಸದೆ ಜಾತಿ ಜನಗಣತಿ ವರದಿ ಬಿಡುಗಡೆಯ ನೆಪವೊಡ್ಡಿ ಸುಪ್ರೀಮ್ ಕೋರ್ಟ ನೀಡಿದ ಒಳಮೀಸಲಾತಿ ಜಾರಿಗೆ ಕ್ರಮವಹಿಸದೆ ನ್ವಯಾಂಗನಿಂದನೆಗೆ ಮುಂದಾಗಿರುವುದು ಸಂವಿಧಾನ ವಿರೋಧಿ ನಡೆಯಾಗಿದ್ದು, ಇವರ ಸಾಮಾಜಿಕ ನ್ಯಾಯದ ದ್ರೋಹದ ನಡೆಗೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯು ಆಕ್ರೋಶ ವ್ಯಕ್ತ ಪಡಿಸಿದೆ.
ಕರ್ನಾಟಕ ಸರ್ಕಾರದ ಪ್ರಸ್ತುತ ಕಾಂಗ್ರೆಸ್ ಪಕ್ಷ 2023 ರ ಚುನಾವಚಣಾ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಜಾರಿ ಗೋಳಿಸುದಾಗಿ ತನ್ನ 06 ನೇ ಗ್ಯಾರಂಟಿ ಘೋಷಿಶಿಕೊಂಡಂತೆ ಸುಪ್ರೀಮ್ ಕೋರ್ಟ ತಿರ್ಪು ಆದರಿಸಿ ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸಬೇಕಾಗಿದೆ. ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮೀಸಲಾತಿಯಲ್ಲಿ ವರ್ಗಿಕರಿಸಿ ಒಳಮೀಸಲಾತಿ ಜಾರಿ ಮಾಡಬೇಕೆಂದು ಮೂರು ದಶಕಗಳ ಮಿಕ್ಕ ಹೋರಾಟಗಳು ನಡೆದಿವೆ. ನ್ಯಾಯ ಮೂರ್ತಿ ಸದಾಶಿವ ಆಯೋಗದ ಮೂಲ ಆಶಯವನ್ನು ಉಳಿಸಿಕೊಂಡು 2011 ರ ಜನ ಗಣತಿಯ ಸಂಖ್ಯಾದಾರಗಳು ಮತ್ತು ನ್ಯಾಯ ಮೂರ್ತಿ ನಾಗಮೋಹನ ದಾಸ ಆಯೋಗದ ವರದಿಯಂತೆ ವಿಸ್ತರಿಸಲಾದ ಶೇ 17 ರ ಮೀಸಲಾತಿಯನ್ನು ಬಳಸಿಕೊಂಡು ಉಪವರ್ಗಿಕರಣದ ಸೂತ್ರ ರೂಪಸಿಲಾಗಿದೆ. 2011 ರ ಜನಗಣತಿಯ ವರದಿಯಂತ ಕರ್ನಾಟಕದಲ್ಲಿ ಎಸ್ ಸಿ ಜನಸಂಖ್ಯೆ : 1,04,74,992 ಈಗಿರುವ ಶೇ 17 ರ ಮೀಸಲಾತಿಯನ್ನು ವರ್ಗಿಕರಿಸಿದರೆ ತಲಾ ಆರು ಲಕ್ಷ ಜನಸಂಖ್ಯೆಗೆ ಶೇ 01 ರಷ್ಟು ಮೀಸಲಾತಿ ದೊರಕತ್ತದೆ. ಕರ್ನಾಟಕದಲ್ಲಿ ಎಸ್ ಸಿ/ ಎಸ್ ಟಿ ಮೀಸಲಾತಿಯನ್ನು ಏರಿಕೆ ಮಾಡಿದ್ದು ಜನಸಂಖ್ಯೆಗೆ ಅನುಗುಣವಾಗಿ ಹಾಗೆಯೇ ಉಪವರ್ಗಿಕರಣವನ್ನು ಜನಸಂಖ್ಯೆಗೆ ಅಣುಗುಣವಾಗಿಯೇ ಬೊಮ್ಮಾಯಿ ಸರ್ಕಾರವು ಸಿಪಾರ ಮಾಡಿದೆ. ಈವೆಲ್ಲದರ ಮಾಹಿತಿಯು ಸರ್ಕಾರದ ಬಳಿ ಇದೆ.నా యని NORS ఆయాగగల వరది మత్తు 2011 జనగణతీయ ಸಂಖ್ಯಾಧಾರಗಳೊಂದಿಗೆ ಮನರ್ ಪರಿಶೀಲಿಸಿ ವರದಿ ಕೋಡಲು ರಚಿಸಿದ ಸಚಿವ ಸಂಪು: ಉಪ ಅಂಗಾರ, ಡಾ ಸುಧಾಕರ ರವರನ್ನೊಳಗೊಂಡ ಸಮಿತಿಯು ಅತ್ಯಂತ ವೈಜ್ಞಾನಿಕವಾಗಿ ನ್ಯಾಯಬದ್ದವಾಗಿ ಕಾನೂನು ರೀತಿಯಲ್ಲಿ ವರದಿ ಕೊಟ್ಟಿರುವುದನ್ನು ಪ್ರಸ್ತುತ ಸರ್ಕಾರವು ಮಾನ್ಯ
ಒಳಮೀಸಲಾತಿ ಜಾರಿಯಾಗುವವರೆಗೆ ಬ್ಯಾಕ್‌ಲಾಗ್ ಹುದ್ದೆಗಳನ್ನು ತುಂಬಬಾರದು, ಎಂಬ ಒತ್ತಾಯದ ಕೂಗು ಸರ್ಕಾರಕ್ಕೆ ಕೇಳುತ್ತಿಲ್ಲವೆ? ಜಾತಿ ಗೀತೆ ಜೋರ ತಂದು ಎಸ್ ಸಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ನಿರ್ಲಕ್ಷ್ಯ ಧೋರಣೆ ಸಲ್ಲದು. ಅನೇಶ್ವ ಕೋರ್ಟ ತಿರ್ಪು ಉಲ್ಲಂಘಣೆಯ ಒಳಹುನ್ನಾರವನ್ನು ಮುಂದುವರೆಸಿದರೆ ಮುಂದೆ ಅತ್ಯಂತ ಗಂಭೀರ ಹೋರಾಟವನ್ನು ಸರ್ಕಾರವು ಎದುರಿಸಬೇಕಾಗುತ್ತದೆ.
ಸುಪ್ರಿಂ ಕೋರ್ಟ ತೀರ್ಪನ್ನು ಕೂಡಲೆ ರಾಜ್ಯ ಸರ್ಕಾರವು ಜಾರಿಗೊಳಿಸಬೇಕೆಂದು ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರದ ಗಮನ ಸೆಳೆಯಲು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ದಿನಾಂಕ: 16/10/2024 ರಂದು ಪ್ರತಿಭಟನೆಯ ಮೂಲಕ ಜಿಲ್ಲಾಧಿಕಾರಿ ಮುಖಾಂತರ ಮುಖ್ಯ ಮಂತ್ರಿಗಳಿಗೆ ಹಾಗೂ ರಾಜ್ಯ ಪಾಲರುಗಳಿಗೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮೀತಿ ಕರ್ನಾಟಕ ಜಿಲ್ಲಾ ಸಮೀತಿ ಬೆಳಗಾವಿ ವತಿಯಿಂದ ಮನವಿ ಸಲ್ಲಿಸಲಾಗುತ್ತಿದ್ದು, ಸಮುದಾಯದ ಬಾಂದವರು ಅಂದಿನ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿಕೊಳ್ಳುತ್ತೇವೆ.
ಪತ್ರಿಕಾ ಘೋಷ್ಠಿಯಲ್ಲಿ ರಾಜೇಂದ್ರ ಐಹೊಳೆ, ಚಂದ್ರಕಾಂತ ಕಾದ್ರೋಳಿ, ಆರುಣ ಐಹೋಳೆ. ಬಸವರಾಜ ಸನದಿ, ಮಹಾವೀರ ಐಹೋಳೆ, ಎನ್ ಪ್ರಶಾಂತರಾವ, ಬಾಸ್ಕರ್ ಚನ್ನಮೇತ್ರಿ, ರಮೇಶ ಮಾದರ, ಸತ್ಯಪ್ಪ ಕರವಡೆ, ಬಸವರಾಜ ಕಾಡಾಪೂರೆ, ಯಲ್ಲಪ್ಪ ಕಾಳಪ್ಪನ್ನವರ, ರಾಜು ಜಾಂಗಟೆ, ಯಲ್ಲಪ್ಪ ಒಕ್ಕುಂದ, ಅಜಿತ ಮಾದರ, ಶಂಕರ ದೊಡಮನಿ, ಬಾಬು ಪೂಜೆರಿ, ಸಿದ್ದು ಮೇತ್ರಿ ನಾಗಮ್ಮ ಕರೇಮ್ಮನ್ನವರ, ಸುನಿತಾ ಐಹೊಳೆ, ಕಲ್ಲಪ್ಪ ಈರಗಾರ, ಬಾಬಾಸಾಬ ಕೆಂಚನ್ನವರ, ಜಗಧೀಶ ಹೆಗಡೆ, ಶಿವಾಜಿ ಬೋರೆ, ಕರೇಪ್ಪ ಗುಡೆನ್ನವರ, ಶ್ರವಣಕುಮಾರ ಬೆವಿನಗಿಡದ. ಹಣಮಂತ ಅರ್ದಾವುರ, ಕುಮಾರ ಗಸ್ತಿ, ಸದಾಶಿವ ದೊಡಮನಿ, ಯಶವಂತ ಮೇಲಗಡೆ, ಹಣಮಂತ ನರೆರ, ನಾಗಪ್ಪ ಪಡೆಪ್ಪಗೋಳ, ಪ್ರಕಾಶ ಕೆಳಗೇರಿ, ರಾಜಶೇಖರ ಹಿಡಕಲಕರ, ಮುರುಗೇಶ ಕಂಬನ್ನವರ, ಮಹೇಶ ಕರಮಡಿ, ವಿನಯನಿಧಿ ಕಮಾಲ ವಕೀಲರು, ಉದಯ ರೆಡ್ಡಿ, ರವಿ ದೇವರಮನಿ, ಬಸವರಾಜ ಅರವಳ್ಳಿ,ಇತರರು ಉಪಸ್ಥಿತರಿದ್ದರು.