12/12/2025
IMG-20241011-WA0072

ಬೆಳಗಾವಿ-೧೧: ಲಕ್ಷ್ಮೀತಾಯಿ ಸೌಹಾರ್ದ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿಂದು ಸಂಸ್ಥೆಯ ಚೇರಮನ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಸಂಸ್ಥೆಯ ನಿರ್ದೇಶಕರಾದ ಮೃಣಾಲ್ ಹೆಬ್ಬಾಳಕರ್ ಸೇರಿ ಆಯುಧ ಪೂಜೆ ನೆರವೇರಿಸಿದರು.

ಇದೇ ವೇಳೆ, ಸಂಘದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗೆ ನೂತನ ವಾಹನವನ್ನು ಹಸ್ತಾಂತರಿಸಿದರು.

error: Content is protected !!