23/12/2024
IMG_20240113_000849

ಬೆಳಗಾವಿ-13 : ಕುಂದಾನಗರಿ ಬೆಳಗಾವಿ ಜಿಲ್ಲಾ ಪಂಚಾಯತಿ ಹೊಸ ಸಿಇಒ‌ ಆಗಿ ರಾಹುಲ್ ಸಿಂಧೆ ಅವರನ್ನು ನೇಮಕ‌ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ‌ ಹಿಂದಿನ ಸಿಇಒ ಹರ್ಷಲ್ ಬೋಯರ್ ಅವರನ್ನು‌ ಬೆಂಗಳೂರಿನ ಅಟಲ್ ಜನಸ್ನೇಹಿ‌ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. ತೆರವಾದ ಸ್ಥಾನಕ್ಕೆ ವಿಜಯಪುರ ಜಿಲ್ಲಾ ಪಂಚಾಯತಿ ಸಿಇಒ‌ ಆಗಿದ್ದ ರಾಹುಲ್ ಸಿಂಧೆ ಅವರನ್ನು ನೇಮಕ ಮಾಡಿದೆ ಎಂದು ಪ್ರಕಟಣೆ ಯಲ್ಲಿ ತಿಳಿಸಿದೆ.

error: Content is protected !!