ಬೆಳಗಾವಿ -೨೫:ಬೆಳಗಾವಿಯ ವೀರಸೌಧದಲ್ಲಿ ಡಿಸೆಂಬರ್ 26ರಂದು ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ, ಸಚಿವ ಎಚ್.ಸಿ. ಮಹಾದೇವಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮೊದಲಾದವರು ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದರು.