11/01/2025
IMG-20250110-WA0028

ಗೋಕಾಕ-೧೦; ಗೋಕಾಕ ನಿವಾಸಿಯಾಗಿರುವ ಹಿರಿಯ ಪತ್ರಕರ್ತರಾದ ಶಹೀದ್‌ ಧಾರವಾಡಕರ್‌ (80) ಶುಕ್ರವಾರ ವಿಧಿವಶರಾಗಿದ್ದಾರೆ.
ದಿ.ಶಹೀದ್‌ ಧಾರವಾಡಕರ್‌ ಅವರು, 1970 ರ ದಶಕದಲ್ಲಿ ಕಮ್ಯೂನಿಷ್ಟ್‌ ಚಳುವಳಿ ಹಾಗೂ ಸಮದರ್ಶಿ ಪತ್ರಿಕೆ ಮೂಲಕ ನಾಡಿನಾದ್ಯಂತ ಹೆಸರುವಾಸಿಯಾದರು. ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ದಿ.ಶಹೀದ್‌ ಧಾರವಾಡಕರ್‌ ಅವರು,ಶುಕ್ರವಾರ ಬೆಳಗಿನ ಜಾವ ಇಹಲೋಕ ತಜ್ಯಿಸಿದ್ದಾರೆ.
ಮೃತರು,  ಪತ್ನಿ, ಪುತ್ರರು, ಪುತ್ರಿಯರು ಹಾಗೂ ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!