ಬೆಳಗಾವಿ-೧೮:ಸುಳೇಭಾವಿ ಹಾಗೂ ಸಾಂಬ್ರಾ ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಮುಖಂಡರು ಕಾರ್ಯಕರ್ತರು ಹಾಗೂ ಗ್ರಾಮಸ್ಥರೆಲ್ಲರೂ ಸೇರಿ ಹೊನ್ನಿಹಾಳ ಗ್ರಾಮದ ಶ್ರೀ ಮಾರುತಿ ಮಂದಿರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶೀಘ್ರ ಗುಣಮುಖರಾಗುವಂತೆ ಕೋರಿ ಮಾರುತಿ ಹಾಗೂ ವಿಘ್ನ ವಿನಾಶಕ ಮಹಾಗಣಪತಿಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು.