ಬೈಲಹೊಂಗಲ-೦೨: ಪರಿಶಿಷ್ಟ ಜಾತಿ ವರ್ಗಗಳಿಗೆ, ಕಾರ್ಖಾನೆ, ಸ್ಟಾರ್ಟಪ್‌ಗಳನ್ನು ಮಾಡುವವರಿಗೆ 20,000 ಕೋಟಿ ರೂ. ಸಾಲ
ಹೆಣ್ಣುಮಕ್ಕಳಿಗೆ ಪೌಷ್ಟಿಕ ಆಹಾರ, ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಅಡಿಯಲ್ಲಿ ಐಐಟಿ ಓದುವವರಿಗೆ 6 ಸಾವಿರ ಸೀಟುಗಳನ್ನು ಹಾಗೂ 10 ಸಾವಿರ ಮೆಡಿಕಲ್ ಸೀಟುಗಳನ್ನು ಹೆಚ್ಚಳ ಮಾಡಿರುವದು ಶ್ಲಾಘನೀಯ.
ಮಧ್ಯಮ ವರ್ಗದ- ವೇತನದಾರರಿಗೆ ಮೊದಲು 7 ಲಕ್ಷಕ್ಕೆ ತೆರಿಗೆ ಕಟ್ಟಬೇಕಿತ್ತು. ಈಗ 12 ಲಕ್ಷದ ವರೆಗೆ ಎಲ್ಲ ವರ್ಗದ ಜನತೆಗೂ ತೆರಗೆರಹಿತವಾಗಿದ್ದಾರೆ.
ಸರ್ವರಿಗೂ ಸಮಬಾಳು ಸಮಪಾಲು ಬಜೆಟ್ ಇದಾಗಿದ್ದು
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಜನಪರ ಆಯವ್ಯಯ ಮಂಡಿಸಿದ್ದಾರೆ.
ಎಫ್.ಎಸ್.ಸಿದ್ದನಗೌಡರ
(ರಾಜ್ಯ ಬಿಜೆಪಿ ಮಾಧ್ಯಮ ಸಮಿತಿ ಸದಸ್ಯರು, ನೈರುತ್ಯ ರೈಲ್ವೆ ವಿಭಾಗದ ಸಲಹಾ ಸಮಿತಿ ನಿರ್ದೇಶಕರು)
