ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಾಳೇಕುಂದ್ರಿ ಕೆ.ಎಚ್ ಗ್ರಾಮದಲ್ಲಿ ಫೆಬ್ರವರಿ 22 ರಂದು ಪ್ರತಿಷ್ಟಾಪನೆಗೊಳ್ಳಲಿರುವ ಧರ್ಮವೀರ ಛತ್ರಪತಿ ಶ್ರೀ ಸಂಭಾಜೀ ಮಹಾರಾಜರ ಮೂರ್ತಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಚಾಲನೆ
ಬೆಳಗಾವಿ-೨೦: ಗ್ರಾಮೀಣ ಕ್ಷೇತ್ರದ ಬಾಳೇಕುಂದ್ರಿ ಕೆ.ಎಚ್ ಗ್ರಾಮದಲ್ಲಿ ಫೆಬ್ರವರಿ 22 ರಂದು ಪ್ರತಿಷ್ಟಾಪನೆಗೊಳ್ಳಲಿರುವ ಧರ್ಮವೀರ ಛತ್ರಪತಿ ಶ್ರೀ ಸಂಭಾಜೀ ಮಹಾರಾಜರ ಮೂರ್ತಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಬುಧವಾರ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು.