11/12/2025
IMG-20250326-WA0001

ಬೆಳಗಾವಿ-26 ಮುಸ್ಲಿಂ ಗರಿಗಾಗಿ ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂದು ಹೇಳಿದ ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿಕೆ ಖಂಡಿಸಿ ಮಾಜಿ ಶಾಸಕರಾದ ಸಂಜಯ್ ಪಾಟೀಲ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು ಇದೇ ವೇಳೆ ಭಾ.ಜ.ಪಾ ಕಾರ್ಯಕರ್ತರು ಡಿ.ಕೆ ಶಿವಕುಮಾರ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು ಈ ಸಂದರ್ಭದಲ್ಲಿ

ಬೆಳಗಾವಿ ಗ್ರಾಮೀಣ ಮಂಡಲ ಅಧ್ಯಕ್ಷರಾದ ಯುವರಾಜ ಜಾಧವ,ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷ ಯಲ್ಲೇಶ್ ಕೊಲಕಾರ, ವೈದ್ಯಕೀಯ ಪ್ರಕೋಷ್ಠದ ಜಿಲ್ಲಾ ಸಂಚಾಲಕರಾದ ಗುರುಪ್ರಸಾದ ಕೋತಿನ್, ಜಿಲ್ಲಾ ಕೋಶಾಧ್ಯಕ್ಷ ಸಂತೋಷ ದೇಶನೂರ,ಬಿ.ಜೆ.ಪಿ ಮುಖಂಡರಾದ ವಿಠ್ಠಲ ಸಾಯನ್ನವರ, ವೀರಭದ್ರಯ್ಯ ಪೂಜಾರ, ಮಲ್ಲಪ್ಪಾ ಕಾಂಬಳೆ, ಮಾರುತಿ ಜೋಗಾನಿ, ವಿಕ್ರಮ ಸೋನಜಿ, ರಾಜದೀಪ ಜಾಧವ,ಅಡವೇಶ ಅಂಗಡಿ, ನಿತಿನ್ ದೇಸಾಯಿ ಪಿರಾಜಿ ಕಣಬರ್ಗಿ, ಶೇಖರ ಕಾಲೇರಿ, ಅಭಯ ಅವಲಕ್ಕಿ ಸೇರಿದಂತೆ ಕಾರ್ಯಕರ್ತರು ಉಪಸ್ತಿರಿದ್ದರು

error: Content is protected !!